ರವಿ ಮೇಷ ರಾಶಿಯಲ್ಲಿ, ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಏಪ್ರಿಲ್ 15, 2025 ರ ದ್ವಾದಶ ರಾಶಿಗಳ ಫಲವನ್ನು ಈ ಲೇಖನ ಒಳಗೊಂಡಿದೆ. ಪ್ರತಿ ರಾಶಿಗೂ ಗ್ರಹಗಳ ಪ್ರಭಾವ, ಶುಭ ಅಶುಭ ಫಲಗಳು, ಅದೃಷ್ಟ ಸಂಖ್ಯೆಗಳು, ಶುಭ ದಿಕ್ಕುಗಳು ಮತ್ತು ಮಂತ್ರ ಜಪದ ಮಾಹಿತಿಯನ್ನು ನೀಡಲಾಗಿದೆ. ಕೆಲವು ರಾಶಿಗಳಿಗೆ ಆರ್ಥಿಕ ಲಾಭ, ವೃತ್ತಿಪರ ಯಶಸ್ಸು, ಆರೋಗ್ಯ ಸುಧಾರಣೆ ಮತ್ತು ಕುಟುಂಬದಲ್ಲಿ ನೆಮ್ಮದಿ ಇರುತ್ತದೆ.
ಇಂದು ತಾರೀಕು 15-04-2025 ಮಂಗಳವಾರ ವಿಶ್ವಾವಸು ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಬಿದಿಗೆ, ವಿಶಾಖ ನಕ್ಷತ್ರ ಸಿದ್ಧಿಯೋಗ, ಗರಜಕರಣ ಇರತಕ್ಕಂತಹ ಈ ದಿನದ ರಾಹುಕಾಲ 3.25 ರಿಂದ 4.58 ತನಕ ಇರುತ್ತೆ. ಹಾಗೆಯೇ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 12.19 ರಿಂದ 1.53 ನಿಮಿಷ ತನಕ ಇರಲಿದೆ. ದ್ವಾದಶ ರಾಶಿಗಳ ಫಲವನ್ನು ಇಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Published on: Apr 15, 2025 06:42 AM
Latest Videos

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
