ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ

Updated on: May 20, 2025 | 6:47 AM

ಮೇ 20, 2025 ರ ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಲ್ಲಿ ವಿವರಿಸಿದ್ದಾರೆ. ಪ್ರತಿಯೊಂದು ರಾಶಿಗೆ ಆ ದಿನದ ಒಟ್ಟಾರೆ ಫಲಾಫಲ, ಅದೃಷ್ಟ ಸಂಖ್ಯೆಗಳು ಮತ್ತು ಶುಭಕರ ದಿಕ್ಕುಗಳನ್ನು ತಿಳಿಸಲಾಗಿದೆ. ಶುಭಕಾಲ, ರಾಹುಕಾಲದ ಮಾಹಿತಿಯನ್ನೂ ಒಳಗೊಂಡಿದೆ.

ಮೇ 20, 2025 ರ ಮಂಗಳವಾರದ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಲ್ಲಿ ವಿವರಿಸಿದ್ದಾರೆ. ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಮಕರ ರಾಶಿಯಲ್ಲಿ ಸಂಚರಿಸುವ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ಇಲ್ಲಿ ತಿಳಿಸಲಾಗಿದೆ. ಪ್ರತಿಯೊಂದು ರಾಶಿಗೂ ಈ ದಿನದ ಶುಭ ಮತ್ತು ಅಶುಭ ಫಲಗಳು, ಅದೃಷ್ಟ ಸಂಖ್ಯೆ, ಶುಭಕರ ದಿಕ್ಕುಗಳು ಮತ್ತು ಜಪಿಸಬೇಕಾದ ಮಂತ್ರಗಳನ್ನು ಡಾ. ಗುರೂಜಿ ವಿವರಿಸಿದ್ದಾರೆ.