ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Updated on: Apr 23, 2025 | 6:58 AM

ದಿನಾಂಕ 23 ಏಪ್ರಿಲ್ 2025ರ, ವಿಶ್ವಾವಸು ಸಂವತ್ಸರ, ಉತ್ತರಾಯಣ, ವಸಂತ ಋತು, ಸೌರ ಮಾಸ:, ಮೇಷ ಮಾಸ, ಮಹಾನಕ್ಷತ್ರ ಅಶ್ವಿನೀ, ಕೃಷ್ಣ ಪಕ್ಷ, ಬುಧವಾರ, ದಶಮೀ ತಿಥಿ, ಶತಭಿಷಾ ನಿತ್ಯನಕ್ಷತ್ರದ ದ್ವಾದಶ ರಾಶಿಗಳ ಫಲಾಫಲವನ್ನು ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಡಿಯೋ ನೋಡಿ.

ಈ ದಿನದ ರಾಹುಕಾಲ 12.17 ರಿಂದ 1.51 ನಿಮಿಷದ ವರೆಗೆ ಇರಲಿದೆ. ಅದೇ ರೀತಿ ಸರ್ವ ಸಿದ್ಧಿ ಕಾಲ, ಸಂಕಲ್ಪ ಕಾಲ 10.44 ರಿಂದ 12.18 ರ ವರೆಗೆ ಇರಲಿದೆ. ವೆಂಕಟೇಶ್ವರನ ಹಾಗೂ ಮಹಾಗಣಪತಿಯ ಲಹರಿಗಳು ಇರುವ ಈ ದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More