ರವಿ ಮೀನ ರಾಶಿಯಲ್ಲಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ಏಪ್ರಿಲ್ 8, 2025 ರ ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಇಲ್ಲಿ ತಿಳಿಸಲಾಗಿದೆ. ಪ್ರತಿ ರಾಶಿಗೂ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಮಂತ್ರಗಳನ್ನು ಉಲ್ಲೇಖಿಸಲಾಗಿದೆ. ಆರ್ಥಿಕ, ವೃತ್ತಿಪರ ಮತ್ತು ಆರೋಗ್ಯದ ವಿಷಯಗಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತದೆ ಎಂಬುದನ್ನು ವಿವರಿಸಲಾಗಿದೆ.
ಇಂದು ತಾರೀಕು 8-4-2025 ಮಂಗಳವಾರ. ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ, ಆಶ್ಲೇಷ ನಕ್ಷತ್ರ, ಇರುವ ಈ ದಿನದ ರಾಹುಕಾಲ 3.25 ರಿಂದ 4.27 ರ ತನಕ ಇರುತ್ತದೆ. ಹಾಗೆಯೇ ಸರ್ವಸಿದ್ಧಿ ಕಾಲ, ಸಂಕಲ್ಪಕಾಲ, ಶುಭಕಾಲ 12.21 ರಿಂದ 1.54 ನಿಮಿಷದ ತನಕ ಇರಲಿದೆ. ಮಂಗಳವಾರ ಏಕಾದಶಿಯ ತಿಥಿ, ಏಕಾದಶಿಯ ದಿನ, ಮಹತ್ವದ ದಿನ, ಉಪವಾಸದ ದಿನ. ಈ ಏಕಾದಶಿಯನ್ನು ಸರ್ವತ್ರ ಕಾಮದಾ ಏಕಾದಶಿ ಎಂದೂ ಕರೆಯುತ್ತೇವೆ. ಈ ದಿನದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Published on: Apr 08, 2025 06:28 AM
Follow Us
Latest Videos
ಕಾನ್ಸ್ಟೇಬಲ್ ಜತೆ ಎಂಗೇಜ್ಮೆಂಟ್ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

