Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಏಪ್ರಿಲ್ 2, 2025 ರ ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ಸೂಚಿಸಲಾಗಿದೆ.
ಬೆಂಗಳೂರು, ಏಪ್ರಿಲ್ 2: 2025 ರ ಬುಧವಾರದ ರಾಶಿ ಫಲಗಳನ್ನು (Horoscope) ಇಲ್ಲಿ ನೀಡಲಾಗಿದೆ. ತುಂಬಾನೇ ಒಳ್ಳೆಯದಾಗುವ ದಿನ. ಇಂದು ಯಾರ್ಯಾರು ಜನ್ಮದಿನ ಆಚರಿಸಿಕೊಳ್ಳುತ್ತಿದ್ದೀರಿ, ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದೀರಿ ಅವರಿಗೆಲ್ಲರಿಗೂ ಶುಭದಿನ. ಮೇಷ ರಾಶಿ, ಮೇಷ ರಾಶಿಯವರಿಗೆ ಇಂದು 5 ಗ್ರಹಗಳ ಶುಭಫಲ ಇರುತ್ತದೆ. ಕೆಲವು ದಿನಗಳಿಂದ ಯಾವುದೋ ಕೆಲಸ ಕಾರ್ಯಗಳ ಬಗ್ಗೆ ಯೋಚನೆ ಮಾಡುತ್ತಿರುವುದಕ್ಕೆ ಪರಿಹಾರ ಸಿಗುವ ಯೋಗ. ಆರ್ಥಿಕವಾಗಿ ಸ್ವಲ್ಪ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ.
ಮತ್ತಷ್ಟು ಜ್ಯೋತಿಷ್ಯ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
