ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಇಂದು 2025ರ ಮೊದಲ ದಿನ. ಹೊಸ ವರ್ಷದ ಮೊದಲ ದಿನ 12 ರಾಶಿಗಳ ದಿನ ಭವಿಷ್ಯ ಹೇಗಿದೆ? ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ ಎಷ್ಟೊತ್ತಿಗೆ? ಯಾವ ರಾಶಿಯವರ ಫಲಾಫಲ ಹೇಗಿದೆ ಎಂಬುದನ್ನು ಖ್ಯಾತ ಜ್ಯೋತಿಷಿ, ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.
ಇಂದು ದಿನಾಂಕ 1-1- 2025 ಬುಧವಾರ, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಶುಕ್ಲ ಪಕ್ಷ, ಬೀದಿಗೆ. ನಮ್ಮ ಜೀವನದಲ್ಲಿ ಎಲ್ಲರೂ ಹೊಸ ವರ್ಷಕ್ಕೆ ಪದರ್ಪಣೆ ಮಾಡಿದಂತಹ ದಿನ ಇದಾಗಿದೆ. ಈ ವರ್ಷ ಗ್ರಹಗತಿಗಳು ಹೇಗಿದೆ? ಅದಕ್ಕೆ ಅನುಗುಣವಾಗಿ ದ್ವಾದಶ ರಾಶಿಗಳ ದೈನಂದಿನ ಫಲಾಫಲ ಹೇಗಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.
ಇಂದು ರವಿ ಧನಸ್ಸು ರಾಶಿಯಲ್ಲಿ ಹಾಗೂ ಚಂದ್ರ ಮಕರ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. 12 ರಾಶಿಗಳ ಇಂದಿನ ದಿನ ಭವಿಷ್ಯ ಹೇಗಿದೆ ಎಂಬದನ್ನು ಗುರೂಜಿ ಇಲ್ಲಿ ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.
Latest Videos