Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು

Updated on: May 21, 2025 | 6:59 AM

ಮೇ 21 ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿಯೊಂದು ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ನಿರ್ದಿಷ್ಟ ಮಂತ್ರ ಪಠಣ ಮತ್ತು ಶುಭ ಬಣ್ಣಗಳನ್ನು ಸಲಹೆ ನೀಡಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ಮೇ 21: ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ವಸಂತ ಋತು, ಸೌರ ಮಾಸ, ಕೃತ್ತಿಕಾ ಮಹಾನಕ್ಷತ್ರ, ವೈಶಾಖ ಮಾಸ, ಕೃಷ್ಣ ಪಕ್ಷ, ಬುಧವಾರ. ಈ ದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.