Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಜೂನ್ 7ರ ರಾಶಿ ಭವಿಷ್ಯವನ್ನು ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ರಾಶಿಗಳಿಗೆ ಈ ದಿನ ಯಾವ ರೀತಿಯ ಫಲಗಳು ಕಾದಿವೆ ಎಂಬುದನ್ನು ವಿಡಿಯೋದಲ್ಲಿ ತಿಳಿದುಕೊಳ್ಳಬಹುದು. ಪ್ರತಿಯೊಂದು ರಾಶಿಯವರಿಗೂ ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ದಿಕ್ಕುಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.
ಬೆಂಗಳೂರು, ಜೂನ್ 07: ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ಆರ್ಥಿಕ ಲಾಭ ಮತ್ತು ಆಸೆ ಈಡೇರಿಕೆ ಇರುತ್ತದೆ ಎಂದು ಹೇಳಿದ್ದಾರೆ. ಆದರೆ ಸಣ್ಣ ಆರೋಗ್ಯ ಸಮಸ್ಯೆಗಳು ಕಾಡಬಹುದು. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಆಕಸ್ಮಿಕ ಧನಯೋಗ ಮತ್ತು ಗಂಡ-ಹೆಂಡತಿಯರ ನಡುವೆ ಅನ್ಯೋನ್ಯತೆ ಹೆಚ್ಚಾಗುವುದು, ಆದರೆ ಹಳೆಯ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಮಿಥುನ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಆದಾಯದಲ್ಲಿ ಏರಿಕೆ ಮತ್ತು ಆರ್ಥಿಕ ಪ್ರಗತಿ ಇರುತ್ತದೆ. ಹೀಗೆ ಪ್ರತಿಯೊಂದು ರಾಶಿಗಳ ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ಶುಭ ದಿಕ್ಕುಗಳನ್ನು ಸೂಚಿಸಲಾಗಿದೆ.
Published on: Jun 07, 2025 06:56 AM
Latest Videos

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
