Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ

Updated on: Jun 20, 2025 | 6:39 AM

ಜೂನ್ 20ರ ದಿನದ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ, ಕಟಕ, ಸಿಂಹ ಮತ್ತು ಕನ್ಯಾ ರಾಶಿಗಳಿಗೆ ಶುಭ-ಅಶುಭ ಫಲಗಳನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಯವರಿಗೂ ಅದೃಷ್ಟ ಸಂಖ್ಯೆಗಳು ಮತ್ತು ಶುಭ ದಿಕ್ಕುಗಳನ್ನು ಸೂಚಿಸಲಾಗಿದೆ.

ಬೆಂಗಳೂರು, ಜೂನ್​​ 20: ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಜೈಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ನವಮಿ, ರೇವತಿ ನಕ್ಷತ್ರ, ಶೋಭನ ಯೋಗ ಮತ್ತು ಗರ್ಜಕರಣ ದಿನವಾಗಿದೆ. ಪ್ರತಿಯೊಂದು ರಾಶಿಗೆ ಗ್ರಹಗಳ ಸ್ಥಾನದ ಆಧಾರದ ಮೇಲೆ ದಿನ ಭವಿಷ್ಯವನ್ನು ನೀಡಲಾಗಿದೆ. ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ. ಅನಿರೀಕ್ಷಿತ ಧನಲಾಭ, ಉದ್ಯೋಗದಲ್ಲಿ ಶುಭ, ಉತ್ತಮ ಆರೋಗ್ಯ ಮತ್ತು ಮಕ್ಕಳಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ರಾಜಕೀಯ ವ್ಯಕ್ತಿಗಳು, ವಿದ್ಯಾರ್ಥಿಗಳು ಮತ್ತು ರೈತರಿಗೆ ಶುಭ. ವಿಡಿಯೋ ನೋಡಿ.

 

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More