Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಜೂನ್ 19ರ ದಿನದ ರಾಶಿ ಫಲಾಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲ ವಿವರಿಸಿದ್ದಾರೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ದಿಕ್ಕುಗಳನ್ನು ಸೂಚಿಸಲಾಗಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ. ವಿಡಿಯೋ ನೋಡಿ.
ಬೆಂಗಳೂರು, ಜೂನ್ 19: ಗುರುವಾರದಂದು 12 ರಾಶಿಗಳ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಈ ದಿನ ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಸೌರ ಮಾಸ, ಮೃಗಶಿರಾ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ನವಮೀ ತಿಥಿ. ಪ್ರತಿ ರಾಶಿಯ ಫಲಾಫಲವನ್ನು ವಿಡಿಯೋದಲ್ಲಿ ತಿಳಿಸಿಕೊಡಲಾಗಿದೆ. ವಿಡಿಯೋ ನೋಡಿ.
Published on: Jun 19, 2025 06:47 AM
Latest Videos

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
