Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು

Updated on: Jun 19, 2025 | 6:47 AM

ಜೂನ್ 19ರ ದಿನದ ರಾಶಿ ಫಲಾಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲ ವಿವರಿಸಿದ್ದಾರೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ದಿಕ್ಕುಗಳನ್ನು ಸೂಚಿಸಲಾಗಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ. ವಿಡಿಯೋ ನೋಡಿ.

ಬೆಂಗಳೂರು, ಜೂನ್ 19: ಗುರುವಾರದಂದು 12 ರಾಶಿಗಳ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಈ ದಿನ ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಸೌರ ಮಾಸ, ಮೃಗಶಿರಾ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ,  ನವಮೀ ತಿಥಿ. ಪ್ರತಿ ರಾಶಿಯ ಫಲಾಫಲವನ್ನು ವಿಡಿಯೋದಲ್ಲಿ ತಿಳಿಸಿಕೊಡಲಾಗಿದೆ. ವಿಡಿಯೋ ನೋಡಿ.

 

Published on: Jun 19, 2025 06:47 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More