ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ದಿನದ ಆರಂಭದಲ್ಲಿ ಉತ್ಸಾಹದಿಂದ ಮಾಡುವ ಪ್ರಯತ್ನಗಳು ಫಲವನ್ನು ಕೊಡುವುವು. ಆಯ್ಕೆಗಳು ಇಂದು ತಪ್ಪಾಗುವುದು. ಸರಿಯಾದುದನ್ನು ಬೇರೆಯವರಿಂದ ಕೇಳಿ ಪಡೆಯಿರಿ.
ಬೆಂಗಳೂರು, ಮೇ 24: ಈ ದಿನ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ, ಶನಿವಾರ, ವಿರೋಧಕ್ಕೆ ಯೋಗ್ಯ ತಿರಸ್ಕಾರ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.