Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ

Updated on: Jun 08, 2025 | 6:53 AM

ಜೂನ್ 8ರ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಪ್ರತಿ ರಾಶಿಯ ಆರ್ಥಿಕ ಸ್ಥಿತಿ, ಆರೋಗ್ಯ, ಕುಟುಂಬ ಜೀವನ ಹಾಗೂ ಇತರ ವಿಷಯಗಳ ಕುರಿತು ಮಾಹಿತಿ ನೀಡಲಾಗಿದೆ. ಪ್ರತಿ ರಾಶಿಗೆ ಶುಭ ಬಣ್ಣ, ದಿಕ್ಕು ಹಾಗೂ ಅದೃಷ್ಟ ಸಂಖ್ಯೆಯನ್ನು ಸಹ ತಿಳಿಸಲಾಗಿದೆ.

ಬೆಂಗಳೂರು, ಜೂನ್​​ 08: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ಎಲ್ಲಾ 12 ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕ ಲಾಭ ಹಾಗೂ ವಾಹನ ಯೋಗವಿದೆ ಎಂದು ಹೇಳಲಾಗಿದೆ. ವೃಷಭ ರಾಶಿಯವರು ಹೂಡಿಕೆಗಳ ಬಗ್ಗೆ ಯೋಚಿಸಬಹುದು. ಮಿಥುನ ರಾಶಿಯವರಿಗೆ ಆನ್‌ಲೈನ್ ವ್ಯಾಪಾರದಲ್ಲಿ ಯಶಸ್ಸು ಸಿಗುವ ಸಾಧ್ಯತೆಯಿದೆ. ಕರ್ಕಾಟಕ ರಾಶಿಯವರು ತಮ್ಮ ತಾಯಿಯ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಪ್ರತಿ ರಾಶಿಗೂ ಶುಭ ಬಣ್ಣ, ದಿಕ್ಕು ಹಾಗೂ ಅದೃಷ್ಟ ಸಂಖ್ಯೆಯನ್ನು ಡಾ. ಗುರೂಜಿ ಅವರು ತಿಳಿಸಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More