ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

Updated on: Aug 16, 2025 | 7:30 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ  ಫಲಾಫಲಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಗೂ ಅದರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ದಿಕ್ಕನ್ನು ಸೂಚಿಸಿದ್ದಾರೆ. ಜೊತೆಗೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕೂಡ ಇದೆ. ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್​ 16: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಶ್ರಾವಣ ಚಾಂದ್ರ ಮಾಸ, ಕರ್ಕಾಟಕ ಸೌರ ಮಾಸ, ಆಶ್ಲೇಷಾ ಮಹಾನಕ್ಷತ್ರ, ಶನಿವಾರ, ಅಷ್ಟಮೀ ತಿಥಿ, ಕೃತ್ತಿಕಾ ನಿತ್ಯನಕ್ಷತ್ರ, ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ  ಫಲಾಫಲಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಗೂ ಅದರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ದಿಕ್ಕನ್ನು ಸೂಚಿಸಿದ್ದಾರೆ.