Daily horoscope: ಡಾ. ಬಸವರಾಜ ಗುರೂಜಿ ಅವರಿಂದ ಇಂದಿನ ರಾಶಿ ಭವಿಷ್ಯ ತಿಳಿಯಿರಿ
ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 18ರ ದಿನ ಭವಿಷ್ಯವನ್ನು ತಿಳಿಸಿಕೊಟ್ಟಿದ್ದಾರೆ. ಮೇಷದಿಂದ ಮೀನ ರಾಶಿಯವರಿಗೆ ಯಾವ ಫಲಗಳಿವೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ. ಪ್ರತಿ ರಾಶಿಗೂ ಅದರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ದಿಕ್ಕನ್ನು ಸೂಚಿಸಿದ್ದಾರೆ. ವಿಡಿಯೋ ನೋಡಿ.
ಬೆಂಗಳೂರು, ಆಗಸ್ಟ್ 18: ಇಂದಿನ ರಾಶಿ ಭವಿಷ್ಯದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಫಲಾಫಲಗಳು ಮತ್ತು ಅವುಗಳ ಮೇಲೆ ಈ ದಿನ ಬೀರುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ.