AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

ಗಂಗಾಧರ​ ಬ. ಸಾಬೋಜಿ
|

Updated on:Apr 26, 2025 | 8:18 AM

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಪಲ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಆರ್ಥಿಕ, ವೃತ್ತಿ, ಆರೋಗ್ಯ ಮತ್ತು ಕುಟುಂಬದ ವಿಷಯಗಳಲ್ಲಿ ಏನು ನಿರೀಕ್ಷಿಸಬಹುದು ಎಂಬುದನ್ನು ವಿವರಿಸಲಾಗಿದೆ. ಪ್ರತಿ ರಾಶಿಗೆ ಶುಭ ಬಣ್ಣ ಮತ್ತು ದಿಕ್ಕುಗಳನ್ನು ಸೂಚಿಸಲಾಗಿದೆ.

ಬೆಂಗಳೂರು, ಏಪ್ರಿಲ್​ 26: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲಾ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ. ಆರ್ಥಿಕ ಪ್ರಗತಿಗೆ ಪ್ರಯತ್ನ ಅವಶ್ಯಕ. ವಾಹನ ಯೋಗ ಉತ್ತಮ. ಆರೋಗ್ಯದ ಬಗ್ಗೆ ಜಾಗೃತಿ ವಹಿಸುವುದು ಅಗತ್ಯ. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ. ಹಣದ ಉಡುಗೊರೆ ಮತ್ತು ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹೀಗೆ ಪ್ರತಿ ರಾಶಿಗೂ ಶುಭ ಬಣ್ಣಗಳು ಮತ್ತು ದಿಕ್ಕುಗಳು, ಅದೃಷ್ಟ ಸಂಖ್ಯೆಗಳು ಮತ್ತು ಜಪಿಸಬೇಕಾದ ಮಂತ್ರಗಳನ್ನು ತಿಳಿಸಿಕೊಡಲಾಗಿದೆ.

Published on: Apr 26, 2025 07:03 AM