ರವಿ ಕನ್ಯಾ ರಾಶಿಯಲ್ಲಿ, ಚಂದ್ರ ವೃಶ್ವಿಕ ರಾಶಿಯಲ್ಲಿ ಸಂಚಾರ: ಇಂದಿನ ದಿನಭವಿಷ್ಯ ತಿಳಿಯಿರಿ

Updated on: Sep 28, 2025 | 6:44 AM

ಸೆಪ್ಟೆಂಬರ್ 28ರ ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಮೇಷದಿಂದ ಮೀನ ರಾಶಿವರೆಗಿನ ಫಲಗಳನ್ನು ವಿವರಿಸಲಾಗಿದೆ. ಪ್ರತಿ ರಾಶಿಯ ಆರ್ಥಿಕ, ವೈವಾಹಿಕ, ಆರೋಗ್ಯ ಮತ್ತು ಇತರ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಮಂತ್ರವನ್ನೂ ಉಲ್ಲೇಖಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 28: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಶರದ್ ಋತು, ಆಶ್ವಯುಜ ಚಾಂದ್ರ ಮಾಸ, ಕನ್ಯಾ ಸೌರ ಮಾಸ, ಉತ್ತರಾಫಲ್ಗುಣೀ ಮಹಾನಕ್ಷತ್ರ, ಭಾನುವಾರ, ಶುಕ್ಲ ಪಕ್ಷ, ಷಷ್ಠೀ ತಿಥಿ, ಮೂಲಾ ನಿತ್ಯನಕ್ಷತ್ರ, ಬ್ರಹ್ಮ ಯೋಗ, ವಣಿಜ ಕರಣ. ಸೆಪ್ಟೆಂಬರ್ 28ರ ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ.