AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily horoscope: ರವಿ ಮೇಷ ರಾಶಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ

Daily horoscope: ರವಿ ಮೇಷ ರಾಶಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ

ಗಂಗಾಧರ​ ಬ. ಸಾಬೋಜಿ
|

Updated on: May 07, 2025 | 7:21 AM

Share

ಮೇ 7, 2025 ರ ದಿನದ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕ ಲಾಭವಿದೆ ಆದರೆ ಕುಟುಂಬದಲ್ಲಿ ವೈಮನಸ್ಸ್ಯ ಇರಬಹುದು. ವೃಷಭ ರಾಶಿಯವರಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತದೆ. ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನವಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ದಿಕ್ಕನ್ನು ಸೂಚಿಸಲಾಗಿದೆ.

ಬೆಂಗಳೂರು, ಮೇ 07: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಆದಾಯದಲ್ಲಿ ಉತ್ತಮ ಫಲಿತಾಂಶಗಳು ಮತ್ತು ಮನಸ್ಸಿನ ತೃಪ್ತಿ ಇರುತ್ತದೆ. ಆದರೆ ಕುಟುಂಬದ ಸದಸ್ಯರೊಂದಿಗೆ ವೈಮನಸ್ಸ್ಯ ಉಂಟಾಗುವ ಸಾಧ್ಯತೆಯಿದೆ. ವೃಷಭ ರಾಶಿಯವರಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಆದರೆ ವಾಹನದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಬಹುದು. ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಒಳ್ಳೆಯ ದಿನವಾಗಿದೆ. ಆದರೆ ಮೋಸದಿಂದ ಎಚ್ಚರವಾಗಿರಬೇಕು. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ದಿಕ್ಕುಗಳನ್ನು ಸೂಚಿಸಲಾಗಿದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More