Daily Horoscope: ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ

Updated on: Apr 09, 2025 | 6:53 AM

ಏಪ್ರಿಲ್ 9, 2025 ರ ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಮಂತ್ರಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಏಪ್ರಿಲ್​ 09: ಈ ದಿನ ಬುಧವಾರ, ವಿಶ್ವಾವಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ, ಮಕರ ನಕ್ಷತ್ರ, ಗಂಡ ಯೋಗ, ಬವ ಕರಣ. ರಾಹುಕಾಲ 12:20 ನಿಮಿಷದಿಂದ 1:52 ನಿಮಿಷದವರೆಗೆ ಇರುತ್ತೆ. ಹಾಗೆ ಸರ್ವಸಿದ್ಧಿ ಕಾಲ, ಸಂಕಲ್ಪಕಾಲ ಶುಭಕಾಲ ಬೆಳಗ್ಗಿನ ಜಾವ 10:48 ನಿಮಿಷದಿಂದ 12:21 ನಿಮಿಷದವರೆಗೆ ಸಂಕಲ್ಪಕಾಲ ಇರುತ್ತೆ. ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ ಮಾಡುತ್ತಿದೆ. ಈ ದಿನದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Published on: Apr 09, 2025 06:52 AM