Daily horoscope: ರವಿ ಮೇಷ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

Updated on: Apr 28, 2025 | 6:46 AM

2025 ಏಪ್ರಿಲ್ 28ರ ದಿನದ ರಾಶಿ ಫಲಗಳ ಬಗ್ಗೆ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನುಸ್ಸು, ಮಕರ, ಕುಂಭ ಮತ್ತು ಮೀನ ರಾಶಿಗಳಿಗೆ ಗ್ರಹಗಳ ಪ್ರಭಾವ ಮತ್ತು ಶುಭ-ಅಶುಭ ಫಲಗಳನ್ನು ತಿಳಿಸಲಾಗಿದೆ.

ಬೆಂಗಳೂರು, ಏಪ್ರಿಲ್​ 28: ದ್ವಾದಶ ರಾಶಿಗಳ ಫಲಾಫಲ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ದಿನ ಅಮಾವಾಸ್ಯೆ ಮುಗಿದು ಶುಕ್ಲ ಪಕ್ಷ ಆರಂಭವಾಗುವುದು. ರವಿ ಮೇಷ ರಾಶಿಯಲ್ಲೂ, ಚಂದ್ರ ವೃಷಭ ರಾಶಿಯಲ್ಲೂ ಸಂಚರಿಸುತ್ತಿದ್ದಾರೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ. ಹೀಗೆ ಉಳಿದ ರಾಶಿಗಳ ಫಲಾಫಲ ಬಗ್ಗೆ ಮಾಹಿತಿ ನೀಡಿದ್ದಾರೆ.