AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily horoscope: ಈ ರಾಶಿಯವರು ತಮ್ಮನ್ನು ತಾವೇ ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು

Daily horoscope: ಈ ರಾಶಿಯವರು ತಮ್ಮನ್ನು ತಾವೇ ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು

ಗಂಗಾಧರ​ ಬ. ಸಾಬೋಜಿ
|

Updated on: May 01, 2025 | 6:45 AM

Share

ಡಾ. ಬಸವರಾಜ ಗುರೂಜಿ ಅವರು ಮೇ 1, 2025 ರ ದಿನದ ರಾಶಿ ಫಲವನ್ನು ವಿಡಿಯೋದಲ್ಲಿ ತಿಳಿಸಿದ್ದಾರೆ. ಪಶ್ಚಿಮ ದಿಕ್ಕಿನ ಪ್ರಯಾಣ ಶುಭಕರ ಎಂದು ಹೇಳಲಾಗಿದೆ. ಹಳದಿ ಬಣ್ಣವನ್ನು ಬಳಸುವುದು ಶುಭ ಎನ್ನಲಾಗುತ್ತಿದೆ. ಪ್ರತಿಯೊಂದು ರಾಶಿಗಳಿಗೆ ಸಂಬಂಧಿಸಿದಂತೆ ಅದೃಷ್ಟ ಸಂಖ್ಯೆ, ಶುಭ ಬಣ್ಣದ ಬಗ್ಗೆ ತಿಳಿಸಲಾಗಿದೆ.

ಬೆಂಗಳೂರು, ಮೇ 1: ಇಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಪಶ್ಚಿಮ ದಿಕ್ಕಿನ ಪ್ರಯಾಣಗಳು ಈ ದಿನ ಶುಭಕರವಾಗಿರುತ್ತದೆ. ಹಳದಿ ಬಣ್ಣವನ್ನು ಉಪಯೋಗಿಸುವುದು ಒಳ್ಳೆಯದು. ಪ್ರತಿ ರಾಶಿಯವರ ಶುಭ ಬಣ್ಣ, ದಿಕ್ಕು ಮತ್ತು ಅದೃಷ್ಟ ಸಂಖ್ಯೆ ಸಹ ನೀಡಲಾಗಿದೆ. ಪ್ರತಿ ರಾಶಿಯವರು ಜಪಿಸಬೇಕಾದ ಮಂತ್ರದ ಬಗ್ಗೆ ಕೂಡ ತಿಳಿಸಲಾಗಿದೆ. ವಿಡಿಯೋ ನೋಡಿ.

 

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More