Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ

Updated on: May 16, 2025 | 6:56 AM

ಮೇ 16ರ ದ್ವಾದಶ ರಾಶಿಗಳ ಫಲಾಪಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ದಿನದ ವಿಶೇಷತೆಗಳನ್ನು ಪರಿಗಣಿಸಿ, ಅವರ ಭವಿಷ್ಯವಾಣಿಯ ಪ್ರಮುಖ ಅಂಶಗಳನ್ನು ತಿಳಿಸಿದ್ದಾರೆ. ಓಂ ಸ್ವರ್ಣಗೌರಿಯೇ ನಮಃ ಎಂಬ ಮಂತ್ರ ಜಪಿಸುವುದರಿಂದ ಒಳ್ಳೆಯ ಫಲಿತಾಂಶಗಳು ಸಿಗುತ್ತವೆ.

ಬೆಂಗಳೂರು, ಮೇ 16: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಪಲಗಳನ್ನು ತಿಳಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸಂನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು ಮತ್ತು ಕೃಷ್ಣಪಕ್ಷ ಚತುರ್ಥಿ ತಿಥಿ. ಪ್ರತಿಯೊಂದು ರಾಶಿಗಳು ಈ ಅನುಕೂಲಕರ ದಿನವಾಗಿರಲಿದೆ. ಓಂ ಸ್ವರ್ಣಗೌರಿಯೇ ನಮಃ ಎಂಬ ಮಂತ್ರ ಜಪಿಸುವುದರಿಂದ ಒಳ್ಳೆಯ ಫಲಿತಾಂಶಗಳು ಸಿಗುತ್ತವೆ. ವಿಡಿಯೋ ನೋಡಿ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More