Daily Horoscope: ಈ ರಾಶಿಯವರು ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ

Updated on: Jul 04, 2025 | 6:46 AM

ಜುಲೈ 04ರ ದಿನದ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೆ ಸೂಕ್ತವಾದ ಸಲಹೆಗಳನ್ನೂ ನೀಡಲಾಗಿದೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಈ ದಿನ ಉತ್ತಮ ಫಲಿತಾಂಶಗಳಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ ಮತ್ತು ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ ಎಂದು ತಿಳಿಸಲಾಗಿದೆ.

ಬೆಂಗಳೂರು, ಜುಲೈ 04: ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಸೌರ ಮಾಸ, ಶುಕ್ರವಾರ, ನವಮೀ ತಿಥಿ, ಚಿತ್ರಾ ನಿತ್ಯನಕ್ಷತ್ರ, ಧ್ರುವ ಯೋಗ, ಬಾಲವ ಕರಣ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲಾ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಗೆ ಸೂಕ್ತವಾದ ಸಲಹೆಗಳನ್ನು ನೀಡಲಾಗಿದೆ. ವಿಡಿಯೋ ನೋಡಿ.

 

Published on: Jul 04, 2025 06:45 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More