Daily Horoscope: ನಿಮ್ಮವರಿಂದಲೇ ನಿಮಗೆ ಕಷ್ಟಗಳು ಬರುವ ಸಾಧ್ಯತೆ!
ಜೂನ್ 9ರ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಭವಿಷ್ಯವನ್ನು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ವ್ಯಾಪಾರದಲ್ಲಿ ತಾತ್ಕಾಲಿಕ ಏರಿಳಿತಗಳು ಕಂಡುಬಂದರೂ, ದೈರ್ಯದಿಂದ ಮುಂದುವರಿಯುವುದು ಮುಖ್ಯ. ಹಳೆಯ ವಸ್ತುಗಳ ದುರಸ್ತಿಯಾಗಲಿದೆ. ಪ್ರತಿ ರಾಶಿಗೆ ಶುಭ ಬಣ್ಣ, ದಿಕ್ಕು ಹಾಗೂ ಅದೃಷ್ಟ ಸಂಖ್ಯೆಯನ್ನು ಸಹ ತಿಳಿಸಲಾಗಿದೆ.
ಬೆಂಗಳೂರು, ಜೂನ್ 09: ಈ ದಿನ ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ವೃಷಭ ಸೌರ ಮಾಸ, ಮೃಗಶಿರಾ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ, ಅನೂರಾಧ ನಿತ್ಯನಕ್ಷತ್ರ. ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

