Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ

Updated on: May 31, 2025 | 6:59 AM

ಹಣಕಾಸು ವಿಷಯದಲ್ಲಿ ಜಾಗ್ರತೆ ಅಗತ್ಯವಿದೆ. ಕುಟುಂಬದಲ್ಲಿ ಚಿಕ್ಕಪುಟ್ಟ ಮನಸ್ತಾಪ ಉಂಟಾಗಬಹುದು. ಮಾತುಗಳಲ್ಲಿ ನಿಖರತೆ ಇರಲಿ. ನಿಮ್ಮ ನಿರ್ಧಾರಗಳಲ್ಲಿ ತಲೆಕೆಡಿಸಿಕೊಳ್ಳದೇ ನಂಬಿಕೆಯಿಂದ ಮುಂದೆ ಸಾಗುವುದು ಉತ್ತಮ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಮೇ 31: ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ವೃಷಭ ಸೌರ ಮಾಸ, ರೋಹಿಣೀ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಶನಿವಾರ. ಈ ದಿನದ ಎಲ್ಲಾ 12 ರಾಶಿಗಳ ಫಲಾಫಲಾಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಇಂದಿನ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಲು ವಿಡಿಯೋ ನೋಡಿ.