ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್ಗಳನ್ನು ಬೀಳಿಸಿ ಕಿಡಿಗೇಡಿಯ ಪುಂಡಾಟ
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದೆ. ಸೋಮವಾರ (ಜ.08) ರಾತ್ರಿ 8 ಗಂಟೆ ಸುಮಾರಿಗೆ ಕಿಡಿಗೇಡಿ ಕುಡಿದ ಮತ್ತಿನಲ್ಲಿ ಪ್ರಕಾಶ್ ನಗರದ ಕುವೆಂಪು ಮೆಟ್ರೋ ನಿಲ್ದಾಣ ಬಳಿಯ ಮನೆ ಮುಂದೆ ಮತ್ತು ಲೇಡಿಸ್ ಪಿಜಿ ಎದುರು ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟಿಯನ್ನು ಬೀಳಿಸಿ ಅಟ್ಟಹಾಸ ಮೆರೆದಿದ್ದಾರೆ.
ಬೆಂಗಳೂರು, ಜನವರಿ 09: ನಗರದಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದೆ. ಸೋಮವಾರ (ಜ.08)ರ ರಾತ್ರಿ 8 ಗಂಟೆ ಸುಮಾರಿಗೆ ಕಿಡಿಗೇಡಿ ಕುಡಿದ ಮತ್ತಿನಲ್ಲಿ ಪ್ರಕಾಶ್ ನಗರದ ಕುವೆಂಪು ಮೆಟ್ರೋ ನಿಲ್ದಾಣ (Metro Station) ಬಳಿಯ ಮನೆ ಮುಂದೆ ಮತ್ತು ಲೇಡಿಸ್ ಪಿಜಿ ಎದುರು ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟಿಯನ್ನು ಬೀಳಿಸಿ ಅಟ್ಟಹಾಸ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಬ್ರಹ್ಮಣ್ಯನಗರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
