‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?

Updated on: Mar 20, 2026 | 12:25 PM

DKD 5: ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5ರಲ್ಲಿ ಫಿನಾಲೆ ಹಂತ ತಲುಪುತ್ತಿದೆ. ಈ ಶೋ ಇನ್ನು ಕೆಲವೇ ದಿನಗಳಲ್ಲಿ ಫಿನಾಲೆಗೆ ಬರುತ್ತಿದೆ. ಅದಕ್ಕೂ ಮೊದಲು ಕ್ವಾಟರ್ ಫಿನಾಲೆ ನಡೆದಿದೆ. ಇದರಲ್ಲಿ ಒಬ್ಬರಿಗೆ ಟಿಕೆಟ್ ಟು ಫಿನಾ ನಡೆದಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಅದು ಗಮನ ಸೆಳೆದಿದೆ. 

ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟ ಡ್ಯಾನ್ಸ್ ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಈಗ ಐದನೇ ಸೀಸನ್ ಪ್ರಸಾರ ಕಂಡಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5’ ಕ್ವಾಟರ್ ಫಿನಾಲೆಗೆ ದಿನಗಣನೆ ಶುರುವಾಗಿದೆ. ಶನಿವಾರ ಹಾಗೂ ಭಾನುವಾರ ಪ್ರಸಾರ ಕಾಣಲಿದೆ. ಅಲ್ಲದೆ, ಒಬ್ಬರಿಗೆ ಫಿನಾಲೆ ಟಿಕೆಟ್ ಸಿಗಲಿದೆ. ಅದು ಯಾರಿಗೆ ಎಂಬ ಕುತೂಹಲ ಮೂಡಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.  ಶಿವಣ್ಣ ಅವರು

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Mar 20, 2026 12:24 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More