Krishna-Milana: ‘ಕೌಸಲ್ಯ ಸುಪ್ರಜಾ ರಾಮ’ ಬಿಡುಗಡೆ, ಚಿತ್ರಮಂದಿರದ ಮುಂದೆ ಡಾರ್ಲಿಂಗ್-ಮಿಲನಾ ಟಪಾಂಗುಚಿ

Updated on: Jul 29, 2023 | 8:53 AM

Kausalya Supraja Rama: ತಮ್ಮ ನಟನೆಯ 'ಕೌಸಲ್ಯ ಸುಪ್ರಜಾ ರಾಮ' ಸಿನಿಮಾ ಮೊದಲ ದಿನ ಭರ್ಜರಿ ಓಪನಿಂಗ್ ಪಡೆದ ಬೆನ್ನಲ್ಲೆ ತಾರಾ ದಂಪತಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಥಿಯೇಟರ್ ಮುಂದೆ ಸ್ಟೆಪ್ಪು ಹಾಕಿದ್ದಾರೆ.

ಡಾರ್ಲಿಂಗ್ ಕೃಷ್ಣ (Darling Krishna), ಮಿಲನಾ ನಾಗರಾಜ್ (Milana Nagaraj), ಬೃಂದಾ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಇಂದು (ಜುಲೈ 28) ಬಿಡುಗಡೆ ಆಗಿದೆ. ಮೊದಲ ದಿನ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಹೀಗಾಗಿ ಮೊದಲ ದಿನ ಚಿತ್ರಮಂದಿರದ ಮುಂದೆ ತಾರಾ ದಂಪತಿಗಳಾದ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ನಿರ್ದೇಶಕ ಶಶಾಂಕ್ ಜೊತೆಗೂಡಿ ಕುಣಿದು ಖುಷಿ ವ್ಯಕ್ತಪಡಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More