ಡಾರ್ಲಿಂಗ್ ಕೃಷ್ಣ-ಮಿಲನಾ ನಟನೆಯ ‘ಲವ್​ ಬರ್ಡ್ಸ್​​’ ಚಿತ್ರದ ಕಥೆ ಏನು? ಇಲ್ಲಿದೆ ಮಾಹಿತಿ

TV9kannada Web Team

TV9kannada Web Team | Edited By: Rajesh Duggumane

Updated on: Jan 17, 2023 | 8:41 AM

ದಾಂಪತ್ಯ ಜೀವನದ ಕಥೆಯನ್ನು ಈ ಸಿನಿಮಾ ಹೇಳಲಿದೆ. ಕೃಷ್ಣ ಹಾಗೂ ಮಿಲನಾ ಅವರನ್ನು ಮತ್ತೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಡಾರ್ಲಿಂಗ್ ಕೃಷ್ಣ (Darling Krishna) ಹಾಗೂ ಮಿಲನಾ ನಾಗರಾಜ್ ನಟನೆಯ ‘ಲವ್​​ ಬರ್ಡ್ಸ್​’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪಾತ್ರಗಳ ಪರಿಚಯವನ್ನು ಟೀಸರ್​​ನಲ್ಲಿ ಮಾಡಲಾಗಿದೆ. ಈ ಚಿತ್ರದ ಬಗ್ಗೆ ನಿರ್ದೇಶಕ ಪಿ.ಸಿ. ಶೇಖರ್ ಅವರು ಮಾಹಿತಿ ನೀಡಿದ್ದಾರೆ. ದಾಂಪತ್ಯ ಜೀವನದ ಕಥೆಯನ್ನು ಈ ಸಿನಿಮಾ ಹೇಳಲಿದೆ. ಕೃಷ್ಣ ಹಾಗೂ ಮಿಲನಾ (Milana Nagaraj) ಅವರನ್ನು ಮತ್ತೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾ ಬಗ್ಗೆ ಶೇಖರ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on

Click on your DTH Provider to Add TV9 Kannada