AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್

‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್

ರಾಜೇಶ್ ದುಗ್ಗುಮನೆ
|

Updated on: Jul 15, 2025 | 10:37 AM

Share

‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್ ಅವರು ಶೂಟಿಂಗ್ ಶುರು ಮಾಡಿದ್ದಾರೆ. ಮಿಲನಾ ನಾಗರಾಜ್ ಅವರು ಈ ಚಿತ್ರದಲ್ಲಿ ಇರುತ್ತಾರಾ ಅನ್ನೋದು ಸದ್ಯದ ಪ್ರಶ್ನೆ. ಡಾರ್ಲಿಂಗ್ ಕೃಷ್ಣ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿದ್ದ ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಚಿತ್ರಗಳು ಯಶಸ್ಸು ಕಂಡಿದ್ದವು. ಈಗ ಈ ಚಿತ್ರಕ್ಕೆ ಮೂರನೇ ಭಾಗ ಬರುತ್ತಿದೆ. ಇತ್ತೀಚೆಗೆ ಸಿನಿಮಾಗಳ ಪಾತ್ರಗಳ ಆಯ್ಕೆ ನಡೆದಿತ್ತು. ಈಗ ಸಿನಿಮಾಗೆ ಶೂಟಿಂಗ್ ಶುರುವಾಗಿದೆ. ಈ ಬಗ್ಗೆ ಅವರು ಸೋಶಿಯಲ್ ಮಿಡಿಯಾ ಮೂಲಕ ಡಾರ್ಲಿಮಗ್ ಕೃಷ್ಣ (Darling Krishna) ಮಾಹಿತಿ ನೀಡಿದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.