ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ
ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ಪ್ರತಿಕ್ರಿಯಿಸಿದರು.
ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ಪ್ರತಿಕ್ರಿಯಿಸಿದರು. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಯಾವುದೇ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್ ಮೀಡಿಯಾದಲ್ಲಿ, ಗೂಗಲ್ನಲ್ಲಿ ಸಿಗುವ ಕಥೆಯನ್ನು ಇಟ್ಟುಕೊಂಡು ಬಂದು ಇದು ತಮ್ಮ ಕಥೆ ಅಂತ ಹೇಳುತ್ತಿದ್ದಾರಲ್ಲ. ಇವರಿಗೆ ಕಾಮನ್ ಸೆನ್ಸ್ ಏನಾದರೂ ಇದೆಯಾ?’ ಎಂದು ಡಾರ್ಲಿಂಗ್ ಕೃಷ್ಣ (Darling Krishna) ಅವರು ಖಡಕ್ ಆಗಿ ಪ್ರಶ್ನಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

