Darling Krishna: ಲವ್ ಜತೆ ಆ್ಯಕ್ಷನ್ ಮೆರೆಯೋಕೆ ಮುಂದಾದ ಡಾರ್ಲಿಂಗ್ ಕೃಷ್ಣ
‘ಮಿಸ್ಟರ್ ಬ್ಯಾಚುಲರ್’ ಚಿತ್ರ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಸುದ್ದಿಗೋಷ್ಠಿ ವೇಳೆ ಮಿಲನಾ ನಾಗರಾಜ್ (Milana Nagaraj) ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ.
ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರು ‘ಲವ್ ಮಾಕ್ಟೇಲ್’, ‘ಲವ್ ಮಾಕ್ಟೇಲ್ 2’ ಮೊದಲಾದ ಚಿತ್ರಗಳಲ್ಲಿ ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದಾರೆ. ಈಗ ಅವರು ಆ್ಯಕ್ಷನ್ ಮೆರೆಯೋಕೆ ಮುಂದಾಗಿದ್ದಾರೆ. ‘ಮಿಸ್ಟರ್ ಬ್ಯಾಚುಲರ್’ ಚಿತ್ರ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಸುದ್ದಿಗೋಷ್ಠಿ ವೇಳೆ ಮಿಲನಾ ನಾಗರಾಜ್ (Milana Nagaraj) ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಇದೊಂದು ಹೊಸ ಪ್ರಯೋಗ ಎಂದು ಅವರು ಹೇಳಿದ್ದಾರೆ. ಈ ಸಿನಿಮಾದಲ್ಲಿ ನಿಮಿಕಾ ರತ್ನಾಕರ್, ಮಿಲನಾ ನಾಗರಾಜ್ ಮೊದಲಾದವರು ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos