ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?

Updated on: Mar 25, 2026 | 5:09 PM

Darling Krishna: ನಿರ್ದೇಶಕ ಗುರು ದೇಶಪಾಂಡೆ ಮತ್ತು ರಾಘವೆಂದ್ರ ನಾಯಕ್ ಅವರುಗಳು ಡಾರ್ಲಿಂಗ್ ಕೃಷ್ಣ ಅವರು ನಮ್ಮ ಕತೆ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಅಪ್ಪ-ಮಗಳ ಬಂಧದ ಬಗ್ಗೆ ಕತೆಯನ್ನು ‘ಲವ್ ಮಾಕ್ಟೆಲ್ 3’ ಸಿನಿಮಾ ಹೊಂದಿದ್ದು, ಸಿನಿಮಾದ ಕತೆಯನ್ನು ಡಾರ್ಲಿಂಗ್ ಕೃಷ್ಣ ಅವರೇ ಬರೆದಿದ್ದಾರೆ. ಆರೋಪ ಬಂದ ಬೆನ್ನಲ್ಲೆ ಇದೀಗ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅವರುಗಳು ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹೇಳಿದ್ದೇನು? ವಿಡಿಯೋ ಇಲ್ಲಿದೆ...

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿರುವ ‘ಲವ್ ಮಾಕ್ಟೆಲ್ 3’ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ‘ಧುರಂಧರ್ 2’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳ ಅಬ್ಬರದ ನಡುವೆಯೂ ಸಹ ‘ಲವ್ ಮಾಕ್ಟೆಲ್ 3’ ಯಶಸ್ಸು ಗಳಿಸುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ರಾಘವೆಂದ್ರ ನಾಯಕ್ ಅವರುಗಳು ಡಾರ್ಲಿಂಗ್ ಕೃಷ್ಣ ಅವರು ನಮ್ಮ ಕತೆ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಅಪ್ಪ-ಮಗಳ ಬಂಧದ ಬಗ್ಗೆ ಕತೆಯನ್ನು ‘ಲವ್ ಮಾಕ್ಟೆಲ್ 3’ ಸಿನಿಮಾ ಹೊಂದಿದ್ದು, ಸಿನಿಮಾದ ಕತೆಯನ್ನು ಡಾರ್ಲಿಂಗ್ ಕೃಷ್ಣ ಅವರೇ ಬರೆದಿದ್ದಾರೆ. ಆರೋಪ ಬಂದ ಬೆನ್ನಲ್ಲೆ ಇದೀಗ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅವರುಗಳು ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹೇಳಿದ್ದೇನು? ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us