ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು

Updated on: Dec 30, 2025 | 6:45 PM

Darling Krishna movie: ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ ನಟ ಡಾರ್ಲಿಂಗ್ ಕೃಷ್ಣ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ್’ ಸಿನಿಮಾ ಬಹಳ ಭಿನ್ನವಾದ ಆದರೆ ಮನಸ್ಸಿಗೆ ತಾಗುವ ಸಿನಿಮಾ, ಬಹಳ ವರ್ಷಗಳ ಕಾಲ ಈ ಸಿನಿಮಾ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯಲಿದೆ’ ಎಂದಿದ್ದಾರೆ. ವಿಡಿಯೋ ನೋಡಿ...

ಡಾರ್ಲಿಂಗ್ ಕೃಷ್ಣ (Darling Krishna) ಕಳೆದ ಕೆಲ ವರ್ಷಗಳಿಂದ ಗಮನ ಸೆಳೆಯುವ ಸಿನಿಮಾಗಳನ್ನು ಮಾಡುತ್ತಾ ಬರುತ್ತಿದ್ದಾರೆ. ‘ಕೌಸಲ್ಯ ಸುಪ್ರಬಾ ರಾಮ’, ‘ಬ್ರಾಟ್’ ಇನ್ನೂ ಕೆಲ ಒಳ್ಳೆಯ ಸಿನಿಮಾಗಳನ್ನು ಡಾರ್ಲಿಂಗ್ ಕೃಷ್ಣ ಮಾಡುತ್ತಾ ಬರುತ್ತಿದ್ದಾರೆ. ಇದೀಗ ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ್’ ಸಿನಿಮಾ ಬಹಳ ಭಿನ್ನವಾದ ಆದರೆ ಮನಸ್ಸಿಗೆ ತಾಗುವ ಸಿನಿಮಾ, ಬಹಳ ವರ್ಷಗಳ ಕಾಲ ಈ ಸಿನಿಮಾ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯಲಿದೆ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ