Darling Krishna: ‘ಕೌಸಲ್ಯ ಸುಪ್ರಜಾ ರಾಮ’ ಕರಿಯರ್​ನ ಬೆಸ್ಟ್ ಸಿನಿಮಾ ಎಂದ ಡಾರ್ಲಿಂಗ್ ಕೃಷ್ಣ, ಕಾರಣ?

Kausalya Supraja Rama: ಕೌಸಲ್ಯ ಸುಪ್ರಜಾ ರಾಮ ಸಿನಿಮಾ ನನ್ನ ಈ ವರೆಗಿನ ವೃತ್ತಿ ಬದುಕಿನ ಅತ್ಯುತ್ತಮ ಸಿನಿಮಾ ಎಂದು ಡಾರ್ಲಿಂಗ್ ಕೃಷ್ಣ ಬಣ್ಣಿಸಿದ್ದಾರೆ.

Darling Krishna: 'ಕೌಸಲ್ಯ ಸುಪ್ರಜಾ ರಾಮ' ಕರಿಯರ್​ನ ಬೆಸ್ಟ್ ಸಿನಿಮಾ ಎಂದ ಡಾರ್ಲಿಂಗ್ ಕೃಷ್ಣ, ಕಾರಣ?
|

Updated on: Jul 28, 2023 | 11:18 PM

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಇಂದು (ಜುಲೈ 28) ಬಿಡುಗಡೆ ಆಗಿದೆ. ಮೊದಲ ದಿನ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಮೊದಲ ದಿನ ಸಿನಿಮಾ ನೋಡಿದ ಜನ ಸಿನಿಮಾವನ್ನು ಮೆಚ್ಚಿ ಕೊಂಡಾಡಿದ್ದಾರೆ. ಇದೇ ಖುಷಿಯಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ನನ್ನ ವೃತ್ತಿ ಬದುಕಿನಲ್ಲಿ ಈ ವರೆಗೆ ಮಾಡಿರುವ ಸಿನಿಮಾಗಳಲ್ಲಿ ದಿ ಬೆಸ್ಟ್ ಸಿನಿಮಾ ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us