Darling Krishna: ‘ಕೌಸಲ್ಯ ಸುಪ್ರಜಾ ರಾಮ’ ಕರಿಯರ್​ನ ಬೆಸ್ಟ್ ಸಿನಿಮಾ ಎಂದ ಡಾರ್ಲಿಂಗ್ ಕೃಷ್ಣ, ಕಾರಣ?

Updated on: Jul 28, 2023 | 11:18 PM

Kausalya Supraja Rama: ಕೌಸಲ್ಯ ಸುಪ್ರಜಾ ರಾಮ ಸಿನಿಮಾ ನನ್ನ ಈ ವರೆಗಿನ ವೃತ್ತಿ ಬದುಕಿನ ಅತ್ಯುತ್ತಮ ಸಿನಿಮಾ ಎಂದು ಡಾರ್ಲಿಂಗ್ ಕೃಷ್ಣ ಬಣ್ಣಿಸಿದ್ದಾರೆ.

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಇಂದು (ಜುಲೈ 28) ಬಿಡುಗಡೆ ಆಗಿದೆ. ಮೊದಲ ದಿನ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಮೊದಲ ದಿನ ಸಿನಿಮಾ ನೋಡಿದ ಜನ ಸಿನಿಮಾವನ್ನು ಮೆಚ್ಚಿ ಕೊಂಡಾಡಿದ್ದಾರೆ. ಇದೇ ಖುಷಿಯಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ನನ್ನ ವೃತ್ತಿ ಬದುಕಿನಲ್ಲಿ ಈ ವರೆಗೆ ಮಾಡಿರುವ ಸಿನಿಮಾಗಳಲ್ಲಿ ದಿ ಬೆಸ್ಟ್ ಸಿನಿಮಾ ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More