Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ

ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ

ಮಂಜುನಾಥ ಸಿ.
|

Updated on:Mar 22, 2025 | 6:21 PM

Darshan Thoogudeepa: ನಟ ದರ್ಶನ್ ಅವರು ಕುಟುಂಬ ಸಮೇತರಾಗಿ ಕೇರಳದ ಪ್ರಸಿದ್ಧ ದೇವಾಲಯವಾದ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ದೇವಾಲಯವು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಹಲವು ರಾಜಕಾರಣಿಗಳು ಸಹ ಇಲ್ಲಿ ಪೂಜೆ ಮಾಡಿಸಿದ್ದಾರೆ. ಇದೀಗ ನಟ ದರ್ಶನ್, ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.

ನಟ ದರ್ಶನ್ ಅವರು ಕುಟುಂಬ ಸಮೇತರಾಗಿ ಕೇರಳದ ಪ್ರಸಿದ್ಧ ದೇವಾಲಯವಾದ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ದೇವಾಲಯವು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಹಲವು ರಾಜಕಾರಣಿಗಳು ಸಹ ಇಲ್ಲಿ ಪೂಜೆ ಮಾಡಿಸಿದ್ದಾರೆ. ಇದೀಗ ನಟ ದರ್ಶನ್, ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 22, 2025 06:21 PM