ದರ್ಶನ್, ರಾಕ್​ಲೈನ್ ವೆಂಕಟೇಶ್ ಕತ್ತಲ್ಲೂ ಇತ್ತು ಹುಲಿ ಉಗುರು?

| Updated By: Digi Tech Desk

Updated on: Oct 26, 2023 | 12:38 PM

ದರ್ಶನ್, ರಾಕ್​ಲೈನ್ ವೆಂಕಟೇಶ್ ಸೇರಿ ಅನೇಕರು ಕತ್ತಲ್ಲಿ ಹುಲಿ ಉಗುರು ಧರಿಸಿದ್ದಾರೆ ಎನ್ನಲಾದ ಲಾಕೆಟ್​ನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜನಸಾಮಾನ್ಯರು ಕೂಡ ಈ ರೀತಿಯ ಲಾಕೆಟ್ ಧರಿಸಿ ಕಾಣಿಸಿಕೊಂಡ ಸಾಕಷ್ಟು ಉದಾಹರಣೆ ಇದೆ.

‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬಳಿಕ ಹುಲಿ ಉಗುರಿನ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸದ್ಯ ವರ್ತೂರು ಸಂತೋಷ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ದರ್ಶನ್ (Darshan), ರಾಕ್​ಲೈನ್ ವೆಂಕಟೇಶ್ ಸೇರಿ ಅನೇಕರು ಕತ್ತಲ್ಲಿ ಹುಲಿ ಉಗುರು ಧರಿಸಿದ್ದಾರೆ ಎನ್ನಲಾದ ಲಾಕೆಟ್​ನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜನಸಾಮಾನ್ಯರು ಕೂಡ ಈ ರೀತಿಯ ಲಾಕೆಟ್ ಧರಿಸಿ ಕಾಣಿಸಿಕೊಂಡ ಸಾಕಷ್ಟು ಉದಾಹರಣೆ ಇದೆ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 24, 2023 09:04 AM