ದರ್ಶನ್-ವಿನೋದ್ ಪ್ರಭಾಕರ್ ಕಾಂಬಿನೇಷನ್ನಲ್ಲಿ ಮೂಡಿ ಬರ್ತಿದೆ ಮತ್ತೊಂದು ಸಿನಿಮಾ
ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ‘ನವಗ್ರಹ’ ಸಿನಿಮಾದಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ಆ ಬಳಿಕ ಇವರು ಬಣ್ಣ ಹಚ್ಚಿದ ಸಿನಿಮಾ ಎಂದರೆ ‘ರಾಬರ್ಟ್’. ಈ ಚಿತ್ರದಲ್ಲಿ ವಿನೋದ್ ಅವರಿಗೆ ಪ್ರಮುಖ ಪಾತ್ರವೇ ಸಿಕ್ಕಿತ್ತು. ಈಗ ಅವರಿಬ್ಬರು ಮತ್ತೊಮ್ಮೆ ಒಂದಾಗುತ್ತಿದ್ದಾರೆ.
ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ‘ನವಗ್ರಹ’ ಸಿನಿಮಾದಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ಆ ಬಳಿಕ ಇವರು ಬಣ್ಣ ಹಚ್ಚಿದ ಸಿನಿಮಾ ಎಂದರೆ ‘ರಾಬರ್ಟ್’. ಈ ಚಿತ್ರದಲ್ಲಿ ವಿನೋದ್ ಅವರಿಗೆ ಪ್ರಮುಖ ಪಾತ್ರವೇ ಸಿಕ್ಕಿತ್ತು. ಈಗ ಅವರಿಬ್ಬರು ಮತ್ತೊಮ್ಮೆ ಒಂದಾಗುತ್ತಿದ್ದಾರೆ. ‘ಫೈಟರ್’ ಸಿನಿಮಾದಲ್ಲಿ ವಿನೋದ್ (Vinod Prabhakar) ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ಈ ಬಗ್ಗೆ ವಿನೋದ್ ಪ್ರಭಾಕರ್ ಮಾತನಾಡಿದ್ದಾರೆ. ‘ನನ್ನ ದರ್ಶನ್ ಕಾಂಬಿನೇಷನ್ನಲ್ಲಿ ಮತ್ತೊಂದು ಸಿನಿಮಾ ಬರುತ್ತದೆ. ಅದು ಸೀಕ್ರೆಟ್ ಆಗಿದೆ’ ಎಂದಿದ್ದಾರೆ ವಿನೋದ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

