ದರ್ಶನ್​-ವಿನೋದ್ ಪ್ರಭಾಕರ್ ಕಾಂಬಿನೇಷನ್​ನಲ್ಲಿ ಮೂಡಿ ಬರ್ತಿದೆ ಮತ್ತೊಂದು ಸಿನಿಮಾ

Updated on: Sep 14, 2023 | 9:28 AM

ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್​ ಇದೆ. ‘ನವಗ್ರಹ’ ಸಿನಿಮಾದಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ಆ ಬಳಿಕ ಇವರು ಬಣ್ಣ ಹಚ್ಚಿದ ಸಿನಿಮಾ ಎಂದರೆ ‘ರಾಬರ್ಟ್’. ಈ ಚಿತ್ರದಲ್ಲಿ ವಿನೋದ್ ಅವರಿಗೆ ಪ್ರಮುಖ ಪಾತ್ರವೇ ಸಿಕ್ಕಿತ್ತು. ಈಗ ಅವರಿಬ್ಬರು ಮತ್ತೊಮ್ಮೆ ಒಂದಾಗುತ್ತಿದ್ದಾರೆ.

ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್​ ಇದೆ. ‘ನವಗ್ರಹ’ ಸಿನಿಮಾದಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ಆ ಬಳಿಕ ಇವರು ಬಣ್ಣ ಹಚ್ಚಿದ ಸಿನಿಮಾ ಎಂದರೆ ‘ರಾಬರ್ಟ್’. ಈ ಚಿತ್ರದಲ್ಲಿ ವಿನೋದ್ ಅವರಿಗೆ ಪ್ರಮುಖ ಪಾತ್ರವೇ ಸಿಕ್ಕಿತ್ತು. ಈಗ ಅವರಿಬ್ಬರು ಮತ್ತೊಮ್ಮೆ ಒಂದಾಗುತ್ತಿದ್ದಾರೆ. ‘ಫೈಟರ್’ ಸಿನಿಮಾದಲ್ಲಿ ವಿನೋದ್ (Vinod Prabhakar) ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ಈ ಬಗ್ಗೆ ವಿನೋದ್ ಪ್ರಭಾಕರ್ ಮಾತನಾಡಿದ್ದಾರೆ. ‘ನನ್ನ ದರ್ಶನ್ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಬರುತ್ತದೆ. ಅದು ಸೀಕ್ರೆಟ್ ಆಗಿದೆ’ ಎಂದಿದ್ದಾರೆ ವಿನೋದ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More