ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಅದರ ವಿಚಾರಣೆ ಜುಲೈ 22ಕ್ಕೆ ಮುಂದೂಡಲಾಗಿದೆ. ಇಂದು (ಜುಲೈ 17) ನಡೆದ ವಿಚಾರಣೆ ಬಗ್ಗೆ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ಅವರು ಮಾಹಿತಿ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅವರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಅದರ ವಿಚಾರಣೆ ಜುಲೈ 22ಕ್ಕೆ ಮುಂದೂಡಲಾಗಿದೆ. ಇಂದು (ಜುಲೈ 17) ನಡೆದ ವಿಚಾರಣೆ ಬಗ್ಗೆ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ಅವರು ಮಾಹಿತಿ ನೀಡಿದ್ದಾರೆ. ಸದ್ಯ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಸಲುವಾಗಿ ವಿದೇಶಕ್ಕೆ ತೆರಳಿದ್ದಾರೆ. ಒಂದು ವೇಳೆ ಜಾಮೀನು (Bail) ರದ್ದಾದರೆ ಅವರಿಗೆ ಸಂಕಷ್ಟ ಎದುರಾಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
