ದರ್ಶನ್​​ಗೆ ಮತ್ತೆ ಜೈಲು; ಇಲ್ಲಿದೆ ವಿಚಾರಣೆಯ ಲೈವ್ ವಿಡಿಯೋ

Edited By:

Updated on: Aug 14, 2025 | 11:26 AM

ನಟ ದರ್ಶನ್ ಅವರಿಗೆ ಇಂದು ಪ್ರಮುಖ ದಿನ. ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ಅವರು ಜೈಲು ಸೇರಿದ್ದರು. ಆ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಈಗ ಈ ಪ್ರಕರಣದ ವಿಚಾರಣೆ ನಡೆದಿದ್ದು, ತೀರ್ಪು ಇಂದು ಹೊರಗೆ ಬರಲಿದೆ. ಅದರ ಲೈವ್ ವಿಡಿಯೋನ ಇಲ್ಲಿ ನೋಡಬಹುದು.

ದರ್ಶನ್ (Darshan) ಅವರಿಗೆ ಇಂದು ಪ್ರಮುಖ ದಿನ. ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಅವರು ಜೈಲು ಸೇರಿದ್ದರು. ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈಗಾಗಲೇ ಪರ-ವಿರೋಧ ವಾದ ಆಲಿಸಿರುವ ಕೋರ್ಟ್ ಇಂದು ತೀರ್ಪು ಮಂಡಿಸಿದೆ. ಈ ವೇಳೆ ಜಾಮೀನು ರದ್ದು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Aug 14, 2025 10:38 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More