ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ

ದರ್ಶನ್ ಜೊತೆ ಚಿಕ್ಕಣ್ಣ ಕೂಡ ಇದ್ದರು. ಚಿಕ್ಕಣ್ಣ ಜೊತೆ ಮತ್ತೋರ್ವ ಹೀರೋ ಇದ್ದಾನೆ ಎನ್ನಲಾಗಿತ್ತು. ಅವರು ಬೇರಾರೂ ಅಲ್ಲ ದರ್ಶನ್ ಆಪ್ತ ಯಶಸ್ ಸೂರ್ಯ. ‘ಗರಡಿ’ ಸಿನಿಮಾದಲ್ಲಿ ನಟಿಸಿ ಯಶಸ್ ಸೂರ್ಯ ಅವರು ಫೇಮಸ್ ಆಗಿದ್ದಾರೆ. ಅವರಿಗೂ ಈಗ ಕಂಟಕ ಎದುರಾಗಿದೆ.

ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
|

Updated on: Jun 18, 2024 | 8:35 AM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಕೊಲೆ ಮಾಡುವುದಕ್ಕೂ ಮುನ್ನ ಆರ್​ಆರ್​ ನಗರದಲ್ಲಿರುವ ರೆಸ್ಟೋರೆಂಟ್​ನಲ್ಲಿ ಇವರು ಪಾರ್ಟಿ ಮಾಡಿದ್ದರು. ದರ್ಶನ್ ಜೊತೆ ಚಿಕ್ಕಣ್ಣ ಕೂಡ ಇದ್ದರು. ಚಿಕ್ಕಣ್ಣ ಜೊತೆ ಮತ್ತೋರ್ವ ಹೀರೋ ಇದ್ದಾನೆ ಎನ್ನಲಾಗಿತ್ತು. ಅವರು ಬೇರಾರೂ ಅಲ್ಲ ದರ್ಶನ್ (Darshan) ಆಪ್ತ ಯಶಸ್ ಸೂರ್ಯ. ‘ಗರಡಿ’ ಸಿನಿಮಾದಲ್ಲಿ ನಟಿಸಿ ಯಶಸ್ ಸೂರ್ಯ ಅವರು ಫೇಮಸ್ ಆಗಿದ್ದಾರೆ. ಅವರಿಗೂ ಈಗ ಕಂಟಕ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’

ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್

ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ

ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!

ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ

ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ

ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ

‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು

Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ