ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ಜೈಲಿನಲ್ಲಿ ಇದ್ದರೂ ಅಭಿಮಾನಿಗಳು ಸಂತೋಷದಿಂದ ಅವರ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ಮಧ್ಯೆ ದರ್ಶನ್ ಅವರು ಬರ್ತ್ಡೇನ ಅರ್ಥ ಪೂರ್ಣವಾಗಿ ಆಚರಿಸಿದವರಿಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ಹೊರಗಿನ ಅಪ್ಡೇಟ್ನ ದರ್ಶನ್ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

