‘ಮರಿ ಟೈಗರ್​ಗೂ ಪ್ರೀತಿ, ಪ್ರೋತ್ಸಾಹ ನೀಡಿ’; ವಿನೋದ್ ಪ್ರಭಾಕರ್​​ ‘ಫೈಟರ್​’ಗೆ ದರ್ಶನ್ ವಿಶ್

Updated on: Oct 04, 2023 | 3:20 PM

ನಟ ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಒಟ್ಟಾಗಿ ಸಿನಿಮಾ ಮಾಡಿದ್ದಾರೆ. ಈಗ ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅಕ್ಟೋಬರ್ 6ರಂದು ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಇದಕ್ಕೆ ದರ್ಶನ್ ವಿಶ್ ಮಾಡಿದ್ದಾರೆ.

ನಟ ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಒಟ್ಟಾಗಿ ಸಿನಿಮಾ ಮಾಡಿದ್ದಾರೆ. ಈಗ ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅಕ್ಟೋಬರ್ 6ರಂದು ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಇದಕ್ಕೆ ದರ್ಶನ್ (Darshan) ವಿಶ್ ಮಾಡಿದ್ದಾರೆ. ವಿನೋದ್ (Vinod Prabhakar) ಜೊತೆ ಕುಳಿತು ಅವರು ವಿಡಿಯೋ ಮಾಡಿದ್ದಾರೆ. ‘ಪ್ರಭಾಕರ್​ಗೆ ನೀವು ಸಾಕಷ್ಟು ಪ್ರೀತಿ ನೀಡಿದ್ರಿ. ಅದೇ ರೀತಿಯ ಪ್ರೀತಿ, ಪ್ರೋತ್ಸಾಹವನ್ನು ಮರಿ ಟೈಗರ್​​ಗೂ ನೀಡಿ. ಅವರ ನಟನೆಯ ಫೈಟರ್ ವೀಕ್ಷಿಸಿ, ಪ್ರೋತ್ಸಾಹಿಸಿ’ ಎಂದು ದರ್ಶನ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More