ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಬಹಳ ಖುಷಿಯಿಂದ ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಬಿಂದಾಸ್ ಆಗಿ ಅವರಿಬ್ಬರು ಡ್ಯಾನ್ಸ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳಿಗೆ ಈ ವಿಡಿಯೋ ನೋಡಿ ಸಂತಸ ಆಗಿದೆ. ಎಲ್ಲರೂ ವೆಡ್ಡಿಂಗ್ ಆ್ಯನಿವರ್ಸರಿಯ ವಿಶ್ ತಿಳಿಸುತ್ತಿದ್ದಾರೆ.
ಬಹಳ ಸಂಭ್ರಮದಿಂದ ದರ್ಶನ್ ಮತ್ತು ವಿಜಯಲಕ್ಷ್ಮಿ (Vijayalakshmi Darshan) ಅವರು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಬಿಂದಾಸ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ವಿಡಿಯೋ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ದರ್ಶನ್ (Darshan) ಹಾಗೂ ವಿಜಯಲಕ್ಷ್ಮಿ ದಂಪತಿಗೆ ಎಲ್ಲರೂ ವೆಡ್ಡಿಂಗ್ ಆ್ಯನಿವರ್ಸರಿಯ ಶುಭಾಶಯ ತಿಳಿಸುತ್ತಿದ್ದಾರೆ. ಇದು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ 22ನೇ ವಿವಾಹ ವಾರ್ಷಿಕೋತ್ಸವ (Wedding Anniversary). ಬಾಲಿಯಲ್ಲಿ ಆಪ್ತರ ಜೊತೆ ಸೇರಿ ಅವರು ಸಂಭ್ರಮಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos