AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ದರ್ಶನ್​ ಮನೆಯ ನಾಯಿ ದಾಳಿ ಮಾಡಿದ್ದು ಹೇಗೆ? ಸ್ಥಳ ಮಹಜರು ವಿಡಿಯೋ ಇಲ್ಲಿದೆ..

ಮಹಿಳೆ ಮೇಲೆ ದರ್ಶನ್​ ಮನೆಯ ನಾಯಿ ದಾಳಿ ಮಾಡಿದ್ದು ಹೇಗೆ? ಸ್ಥಳ ಮಹಜರು ವಿಡಿಯೋ ಇಲ್ಲಿದೆ..

ಮದನ್​ ಕುಮಾರ್​
|

Updated on: Nov 07, 2023 | 12:37 PM

Share

ದರ್ಶನ್​ ವಿರುದ್ಧ ದೂರು ನೀಡಿರುವ ಅಮಿತಾ ಜಿಂದಾಲ್​ ಅವರನ್ನು ಕರೆದುಕೊಂಡು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪೂರ್ತಿ ಮಾಹಿತಿ ಪಡೆದಿದ್ದಾರೆ. ಮಹಿಳೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಂದು ನಾಯಿ ದಾಳಿಯ ಘಟನೆ ಯಾವ ರೀತಿ ನಡೆಯಿತು ಎಂಬುದನ್ನು ಅಮಿತಾ ಜಿಂದಾಲ್​ ಅವರು ಪೊಲೀಸರ ಎದುರು ವಿವರಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ಅಮಿತಾ ಜಿಂದಾಲ್​ ಅವರ ಮೇಲೆ ನಟ ದರ್ಶನ್​ ಮನೆಯ ನಾಯಿಗಳು ದಾಳಿ (Darshan Dog Attack) ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಕೇಸ್​ಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು (RR Nagar police) ಇಂದು (ನವೆಂಬರ್​ 7) ಮಹಜರು ಮಾಡಿದ್ದಾರೆ. ಅಮಿತಾ ಜಿಂದಾಲ್​ ಅವರನ್ನು ಕರೆದುಕೊಂಡು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪೂರ್ತಿ ಮಾಹಿತಿ ಪಡೆದಿದ್ದಾರೆ. ಜೊತೆಗೆ, ಮಹಿಳೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಂದು ನಾಯಿ ದಾಳಿಯ ಘಟನೆ ಯಾವ ರೀತಿ ನಡೆಯಿತು ಎಂಬುದನ್ನು ಅಮಿತಾ ಜಿಂದಾಲ್​ ಅವರು ಪೊಲೀಸರ ಎದುರು ವಿವರಿಸಿದ್ದಾರೆ. ಸ್ಥಳ ಮಹಜರು (Mahazar) ಮಾಡಿದ ವಿಡಿಯೋ ಇಲ್ಲಿದೆ..

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More