ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಬೆಂಗಳೂರಿನ ‘ಪ್ರಸನ್ನ’ ಥಿಯೇಟರ್ನಲ್ಲಿ ‘ವಾಮನ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಮಾಡಲಾಗಿದೆ. ಈ ವೇಳೆ ದರ್ಶನ್ ಅವರು ಸಿನಿಮಾದ ಟ್ರೇಲರ್ ಕುರಿತು ಮಾತನಾಡಿದ ವಿಡಿಯೋವನ್ನು ದೊಡ್ಡ ಪರದೆಯಲ್ಲಿ ಪ್ರದರ್ಶನ ಮಾಡಲಾಗಿದೆ. ದರ್ಶನ್ ಕಾಣಿಸಿದ ಕೂಡಲೇ ಅಭಿಮಾನಿಗಳು ಮೈ ಮರೆತು ಕುಣಿದಾಡಿದ್ದಾರೆ. ಆರತಿ ಬೆಳಗಿ ಸೆಲೆಬ್ರೇಟ್ ಮಾಡಿದ್ದಾರೆ.
ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ‘ವಾಮನ’ (Vaamana) ಸಿನಿಮಾದ ಟ್ರೇಲರ್ ಲಾಂಚ್ ಮಾಡಲಾಗಿದೆ. ಈ ವೇಳೆ ದರ್ಶನ್ ಅವರು ಟ್ರೇಲರ್ ಬಗ್ಗೆ ಮಾತನಾಡಿದ ವಿಡಿಯೋವನ್ನು ದೊಡ್ಡ ಪರದೆಯಲ್ಲಿ ಬಿತ್ತರ ಮಾಡಲಾಗಿದೆ. ದರ್ಶನ್ (Darshan) ಕಾಣಿಸುತ್ತಿದ್ದಂತೆಯೇ ಅಭಿಮಾನಿಗಳು (Darshan Fans) ಮೈ ಮರೆತು ಕುಣಿದಾಡಿದ್ದಾರೆ. ಆರತಿ ಬೆಳಗಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos