ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್

Updated on: Mar 27, 2025 | 9:27 PM

ಬೆಂಗಳೂರಿನ ‘ಪ್ರಸನ್ನ’ ಥಿಯೇಟರ್​ನಲ್ಲಿ ‘ವಾಮನ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಮಾಡಲಾಗಿದೆ. ಈ ವೇಳೆ ದರ್ಶನ್ ಅವರು ಸಿನಿಮಾದ ಟ್ರೇಲರ್ ಕುರಿತು ಮಾತನಾಡಿದ ವಿಡಿಯೋವನ್ನು ದೊಡ್ಡ ಪರದೆಯಲ್ಲಿ ಪ್ರದರ್ಶನ ಮಾಡಲಾಗಿದೆ. ದರ್ಶನ್ ಕಾಣಿಸಿದ ಕೂಡಲೇ ಅಭಿಮಾನಿಗಳು ಮೈ ಮರೆತು ಕುಣಿದಾಡಿದ್ದಾರೆ. ಆರತಿ ಬೆಳಗಿ ಸೆಲೆಬ್ರೇಟ್ ಮಾಡಿದ್ದಾರೆ.

ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ‘ವಾಮನ’ (Vaamana) ಸಿನಿಮಾದ ಟ್ರೇಲರ್ ಲಾಂಚ್ ಮಾಡಲಾಗಿದೆ. ಈ ವೇಳೆ ದರ್ಶನ್ ಅವರು ಟ್ರೇಲರ್ ಬಗ್ಗೆ ಮಾತನಾಡಿದ ವಿಡಿಯೋವನ್ನು ದೊಡ್ಡ ಪರದೆಯಲ್ಲಿ ಬಿತ್ತರ ಮಾಡಲಾಗಿದೆ. ದರ್ಶನ್ (Darshan) ಕಾಣಿಸುತ್ತಿದ್ದಂತೆಯೇ ಅಭಿಮಾನಿಗಳು (Darshan Fans) ಮೈ ಮರೆತು ಕುಣಿದಾಡಿದ್ದಾರೆ. ಆರತಿ ಬೆಳಗಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More