ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಡಿ ಬಾಸ್ ಜೈಕಾರ
ನಟ ದರ್ಶನ್ ಅವರಿಗೆ ಇರುವ ಅಭಿಮಾನಿಗಳ ಸಂಖ್ಯೆ ಅಪಾರ. ಸದ್ಯಕ್ಕೆ ಕೊಲೆ ಆರೋಪಿಯಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ಯಾವುದೇ ಸಂದರ್ಭದಲ್ಲೂ ಅಭಿಮಾನಿಗಳು ದರ್ಶನ್ ಅವರನ್ನು ಮೆರೆಸುತ್ತಾರೆ. ಈಗ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ದರ್ಶನ್ ಅವರಿಗೆ ಜೈಕಾರ ಕೂಗಲಾಗಿದೆ. ದರ್ಶನ್ ಫೋಟೋ ಹಿಡಿದ ಅಭಿಮಾನಿಗಳು ‘ಬಾಸ್ ಬಾಸ್ ಡಿ ಬಾಸ್’ ಎಂದು ಕೂಗುತ್ತಾ ಸಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ನಟ ದರ್ಶನ್ (Darshan) ಅವರಿಗೆ ಇರುವ ಅಭಿಮಾನಿಗಳ ಸಂಖ್ಯೆ ಅಪಾರ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ ಅಭಿಮಾನಿಗಳು ಯಾವುದೇ ಸಂದರ್ಭದಲ್ಲೂ ದರ್ಶನ್ ಮೇಲೆ ಅಭಿಮಾನ ತೋರಿಸುತ್ತಾರೆ. ಈಗ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ (Shivamogga Hindu Mahasabha Ganapathi) ವಿಸರ್ಜನೆ ವೇಳೆ ದರ್ಶನ್ ಅವರಿಗೆ ಜೈಕಾರ ಕೂಗಲಾಗಿದೆ. ದರ್ಶನ್ ಫೋಟೋ ಹಿಡಿದ ಅಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿದ್ದಾರೆ. ‘ಬಾಸ್ ಬಾಸ್ ಡಿ ಬಾಸ್’ ಎಂದು ಕೂಗುತ್ತಾ ಮೆರೆವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

